ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ: ಅದೇ ಮನೆಗೆ ಬರಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ.

ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ನಿವಾಸದಲ್ಲಿ ಇದ್ದರು. ಬಳಿಕ ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಕಾವೇರಿಯಲ್ಲೇ ವಾಸ್ತವ್ಯ ಹೂಡಿದ್ದರು.

ಇದೀಗ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸವನ್ನು ತೊರೆದಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ಖಾಸಗಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೀಗ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಫ್ಟ್ ಆಗಲಿದ್ದಾರೆ.

Gayathri SG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

42 mins ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

1 hour ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

2 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

3 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

3 hours ago