News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Heavy rain warning issued for 10 districts
Photo Credit : News Kannada

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಜುಲೈ 19, 20 ರಂದು ಭಾರಿ ಮಳೆಯಾಗುವ ಕಾರಣ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜುಲೈ 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು