ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅಧಿಕೃತ ಜಾರಿ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನ ಚುನಾವಣಾ ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಗೊಂಡಿದೆ. ಸಂಪುಟದ ತೀರ್ಮಾನದಂತೆ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಅದರಂತೆ ರಾಜ್ಯದ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ಸರ್ಕಾರ 2 ಸಾವಿರ ರೂಪಾಯಿ ವರ್ಗಾವಣೆ ಮಾಡಲಿದೆ.

Umesha HS

Recent Posts

ಭಾರತದ 30 ವಿಮಾನ ನಿಲ್ದಾಣಗಳಿಗೆ ಬಾಂಬ್​ ಬೆದರಿಕೆ ಕರೆ

ಭಾರತದ 30 ವಿಮಾನ ನಿಲ್ದಾಣಗಳಿಗೆ ಇಮೇಲ್​​ ಮೂಲಕ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಏರ್​ಪೋರ್ಟ್​ ಸುತ್ತುಮುತ್ತ ಎಚ್ಚರಿಕೆ…

8 mins ago

“ಗಬ್ಬರ್ ಸಿಂಗ್” ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ…

23 mins ago

ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 34 ದಿನಗಳ ಅಂತರದಲ್ಲಿ ದಾಖಲೆ…

31 mins ago

ಎಸ್‌ಇಪಿಸಿ ಉನ್ನತ ಶಿಕ್ಷಣದ ಕಾರ್ಯಪಡೆಗೆ ಫಾದರ್ ಫ್ರಾನ್ಸಿಸ್ ಡಿ ಅಲ್ಮೇಡಾ ನಾಮನಿರ್ದೇಶನ

ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಭೂದೃಶ್ಯವನ್ನು ಸುಧಾರಿಸುವ ಉದ್ದೇಶದಿಂದ ಪೂರ್ವಭಾವಿ ಕ್ರಮದಲ್ಲಿ, ರಾಜ್ಯ ಶಿಕ್ಷಣ ನೀತಿ ಆಯೋಗವು (ಎಸ್‌ಇಪಿಸಿ) ವಿಷಯಾಧಾರಿತ ಕಾರ್ಯಪಡೆಗಳ…

44 mins ago

ಕೇಂದ್ರ ಸರಕಾರದ ವಿರುದ್ಧ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಕೇಂದ್ರದ ನರೇಂದ್ರ ಮೋದಿ ಸರಕಾರ ಕರುನಾಡಿಗೆ ಕೊಟ್ಟಿದ್ದು ಚೊಂಬು, ಜಿಎಸ್ ಟಿ ಹಣದಲ್ಲೂ ಮಲತಾಯಿ ಧೋರಣೆ ಅನುಸರಿಸುವ ಮತ್ತು ಬರ…

60 mins ago

ಹಕ್ಕಿ ಜ್ವರ ಭೀತಿ: ಗಡಿಭಾಗ ದ.ಕದಲ್ಲಿ ಮುಂಜಾಗ್ರತಾ ಕ್ರಮ, ಚೆಕ್ ಪೋಸ್ಟ್ ನಿರ್ಮಾಣ

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.

1 hour ago