ಬೆಂಗಳೂರು: ನಾಳೆ ಚಿತ್ರದುರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಕೋಟೆನಾಡು ಚಿತ್ರದುರ್ಗದಲ್ಲಿ ನಾಳೆ (ಮೇ 2) ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಬಳಿಕ ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಸಭೆ ನಡೆಸಲಿದ್ದಾರೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯ ಡಿಆರ್‌ಡಿಒ ಆವರಣದಲ್ಲಿರುವ ಏರ್ ಪೋರ್ಟ್​ಗೆ 10:25ಕ್ಕೆ ಆಗಮಿಸಲಿದ್ದಾರೆ. ಬಳಿ ಡಿಆರ್‌ಡಿಒ ಏರ್ ಪೋರ್ಟ್​ನಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Ashika S

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

1 hour ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

2 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

2 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

2 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

3 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

3 hours ago