ಬೆಂಗಳೂರು: ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕೆ ಸಿ ವೇಣುಗೋಪಾಲ್ ಪರಸ್ಪರ ಆಲಿಂಗಿಸುವ ಮೂಲಕ ಕಾಂಗ್ರೆಸ್ ಕರ್ನಾಟಕದಲ್ಲಿ ಜಯಗಳಿಸಿರುವುದನ್ನು ಸಂಭ್ರಮಿಸಿಕೊಂಡರು.
ಬೆಂಗಳೂರು: ಕಾಂಗ್ರೆಸ್ ಗೆಲುವು, ಸಂಭ್ರಮಿಸಿದ ರಣದೀಪ್ ಸುರ್ಜೆವಾಲ ಕೆ ಸಿ ವೇಣುಗೋಪಾಲ್
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.