ಬೆಂಗಳೂರು: ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ಬೆಂಬಲಿಗರಿಂದ ಆಕ್ರೋಶ

ಬೆಂಗಳೂರು: ಬಿಜೆಪಿ‌ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಹಾಳು ಮಾಡಿದ ಬಿಎಲ್ ಸಂತೋಷ್​ಗೆ ದಿಕ್ಕಾರ. ಬಿಎಸ್​ ಯಡಿಯೂಪ್ಪ ಅವರನ್ನು ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಿದ್ದೇ ರೇಣುಕಾಚಾರ್ಯ ಸೋಲಿಗೆ ಕಾರಣ. ಕರ್ನಾಟಕದಲ್ಲಿ ಬಿಎಲ್ ಸಂತೋಷ ಬಿಜೆಪಿ ಹಾಳು ಮಾಡಿದ್ಧಾರೆ. ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಪಡೆದರೇ ನಾವು ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

Ashika S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

54 seconds ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

24 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

51 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

59 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

60 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago