ಬೆಂಗಳೂರು: ಸಿಎಂ ಹುದ್ದೆ, ಡಿಕೆಶಿ, ಸಿದ್ದರಾಮಯ್ಯ 50:50 ಸೂತ್ರ

ಬೆಂಗಳೂರು: ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಮೇಲೆ ಕೇಂದ್ರೀಕೃತವಾಗಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಹುದ್ದೆ ರೇಸ್‌ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಸಿಎಂ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಶನಿವಾರ ಉತ್ತರಿಸಿದ ಸಿದ್ದರಾಮಯ್ಯ, ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್ ತೆಗೆದುಕೊಂಡು ಅದರಂತೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ವೀಕ್ಷಕರನ್ನು ಹೈಕಮಾಂಡ್ ಕಳುಹಿಸುತ್ತದೆ. ಸಮಾಲೋಚನೆ ನಂತರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು. ಶಿವಕುಮಾರ್ ಕೂಡ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದರು. ಸಿಎಂ ಹುದ್ದೆಗೆ ಸಂಬಂಧಿಸಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ 50:50 ಸೂತ್ರವನ್ನು ಹೈಕಮಾಂಡ್ ಮುಂದಿಟ್ಟಿದೆ ಎಂದು ಮೂಲಗಳು ವಿವರಿಸಿವೆ.

Ashika S

Recent Posts

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

2 mins ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

39 mins ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

1 hour ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

1 hour ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

2 hours ago

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

2 hours ago