ಬೆಂಗಳೂರು: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ, ಕಾನೂನು ಎತ್ತಿ ಹಿಡಿದಿದ ಸುಪ್ರೀಂಕೋರ್ಟ್

ಬೆಂಗಳೂರು: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.

ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರ ಸಂವಿಧಾನ ಪೀಠವು, ಜಾನುವಾರಗಳ ಮೇಲಿನ ದೌರ್ಜನ್ಯ ತಡೆಗೆ ಮತ್ತು ಕ್ರೀಡೆಯನ್ನು ಮುಂದುವರಿಸಲು ಅನುವು ಮಾಡಿಕೊಡಲು ತಿದ್ದುಪಡಿಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದೆ.

Ashika S

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

7 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

7 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

8 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

8 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

9 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

9 hours ago