ಬೆಂಗಳೂರು: ಜುಲೈ 3ರಿಂದ ಬಜೆಟ್‌ ಅಧಿವೇಶನ

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Ashika S

Recent Posts

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

13 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

59 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago