ಬೆಂಗಳೂರು: ಪ್ರಮಾಣ ವಚನಕ್ಕೆ ಬಂದ ಗಣ್ಯರು ಇವರು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು.

ಜತೆಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಇನ್ನೂ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Ashika S

Recent Posts

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ…

14 seconds ago

ವಾಕಿಂಗ್ ಗೆ ಹೋದ ಪೊಲೀಸ್‌ ಕಾನಸ್ಟೇಬಲ್‌ ನಾಪತ್ತೆ

ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್‌ ಕಾನಸ್ಟೇಬಲ್‌ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು,…

17 mins ago

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು…

32 mins ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…

44 mins ago

ಕೊಪ್ಪಳದಲ್ಲಿ ಒಂದೇ ದಿನ ತಂದೆ ಮಗ ಮೃತ್ಯು

ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.

1 hour ago

ಬರ ಪರಿಹಾರ : ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದ ಆರ್‌ ಅಶೋಕ್‌

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ…

1 hour ago