ಬೆಂಗಳೂರು: ಯುಪಿಎಸ್‌ಸಿ ಪರೀಕ್ಷೆ: ಮೇ 28ರಂದು 6ಗಂಟೆಯಿಂದಲೇ ಮೆಟ್ರೋ ಸಂಚಾರ

ಬೆಂಗಳೂರು: ಮೇ 28ರಂದು ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ ಇರುವ ಕಾರಣ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

ಯುಪಿಎಸ್​ಸಿ ಪರೀಕ್ಷೆ ಕಾರಣ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್​​ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

Ashika S

Recent Posts

NEET ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ NTA

ರಾಷ್ಟ್ರೀಯ ಅರ್ಹತಾ ಪರೀಕ್ಷೆ (NEET-2024) ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷ್ನಲ್‌ ಟೆಸ್ಟಿಂಗ್‌ ಏಜನ್ಸಿ ಸ್ಪಷ್ಟನೆ ನೀಡಿದೆ.

16 mins ago

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆ ಗೆ ದಾಖಲಿಸಲಾಗಿದ್ದ ಎ ಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

19 mins ago

ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ

ಮೇ. 6 ಮತ್ತು 7 ರಂದು ಹೆಚ್ಚಿನ ಉಷ್ಣತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಹೆಚ್ಚು ಉಷ್ಣತೆ ಇದೆ…

41 mins ago

ಕಾಂಗ್ರೆಸ್‌ಗೆ ಕುರ್ಚಿ ಸಿಕ್ಕಿದರೆ 50ಕ್ಕೂ ಹೆಚ್ಚು ಮೀಸಲಾತಿ ಖಚಿತ: ರಾಹುಲ್‌ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ…

54 mins ago

ಡಾ. ವಿಜಯಲಕ್ಷ್ಮಿ ಸುಬ್ರಹ್ಮಣ್ಯಂ ಅವರಿಗೆ ಡಾ. ವಿ ಪರಮೇಶ್ವರ ಸ್ಮಾರಕ ಪ್ರಶಸ್ತಿ ಪ್ರದಾನ

ಮೇ 1, 2024 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ, ಗೌರವಾನ್ವಿತ ಡಾ. ವಿ ಪರಮೇಶ್ವರ ಸ್ಮಾರಕ ಸೃಜನಾತ್ಮಕ…

57 mins ago

ಅರ್ಹತೆ ಇಲ್ಲದಿದ್ದರೂ ಕಾಮಗಾರಿ ಗುತ್ತಿಗೆ: ಬಸವರಾಜ ಜಾಬಶೆಟ್ಟಿ ಆರೋಪ

'ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ ಖೂಬಾ ಅವರಿಗೆ…

1 hour ago