Bengaluru 25°C
Ad

ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್​​.ಡಿ ರೇವಣ್ಣ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ ಮಾಡಲಾಗಿದೆ.

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್​​.ಡಿ ರೇವಣ್ಣ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ ಮಾಡಲಾಗಿದೆ.

ರೇವಣ್ಣ ಪತ್ನಿ  ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿಬಂದಿದ್ದು ಹೀಗಾಗಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಎಸ್ಐಟಿ ಈಗಾಗಲೇ 2 ಬಾರಿ ಸಮನ್ಸ್​ ನೀಡಲಾಗಿದೆ.

ಲೈಂಗಿಕ ಕಿರುಕುಳ, ಕಿಡ್ನ್ಯಾಪ್ ಎರಡೂ ಕೇಸ್​ನಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಲಾಗಿದೆ. ಹೀಗಾಗಿ ಭವಾನಿ ಕರೆದರು ಅಂತಾ ಹೇಳಿಯೇ ಮಹಿಳೆಯನ್ನ ಕಿಡ್ನ್ಯಾಪ್ ಮಾಡಿರುವ ಆರೋಪ ಮಾಡಲಾಗಿದೆ.

Ad
Ad
Nk Channel Final 21 09 2023
Ad