News Karnataka Kannada
Tuesday, April 30 2024
ಬೆಂಗಳೂರು

ಬೆಂಗಳೂರು- ಮೈಸೂರು ಎಕ್ಸ್‌ ಪ್ರೆಸ್‌ ವೇ: ಬೈಕ್‌, ಆಟೋ, ಟ್ರ್ಯಾಕ್ಟರ್‌ ಗೆ ನಿಷೇಧ

Bikes, autos and tractors will not be allowed on the Bengaluru-Mysuru Expressway from August 1
Photo Credit : Pixabay

ಬೆಂಗಳೂರು:  ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಆಗಸ್ಟ್ 1 ರಿಂದ ಆಟೋ, ಬೈಕ್,  ತ್ರಿಚಕ್ರ ವಾಹನಗಳು, ಎತ್ತಿನ ಗಾಡಿ, ಟ್ರ್ಯಾಕ್ಟರ್‌ ಪ್ರವೇಶವನ್ನು ನಿಷೇಧಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೋಟಾರು ವಾಹನ ಕಾಯಿದೆ ಅನ್ವಯ ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು ದ್ವಿಚಕ್ರ, ತ್ರಿಚಕ್ರವಾಹನ ಸೇರಿದಂತೆ ಕೆಲವು ವಾಹನಗಳು ಇನ್ನು ಸವೀಸ್‌ ರಸ್ತೆಯಲ್ಲಿಯೇ ಪ್ರಯಾಣ ಬೆಳೆಸಬೇಕಾಗುತ್ತದೆ. ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆಯಾದಾಗಿನಿಂದಲೂ ಈ ಬಗ್ಗೆ ಚರ್ಚೆಗಳು ಏರ್ಪಟ್ಟಿದ್ದವು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೆಲವು ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಆಮೂಲಕ ನೂತನ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ತಡೆಯೊಡ್ಡಲು ಮುಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು