ಬೆಂಗಳೂರು

ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಆರೋಪ: ವಿಧಾನಸೌಧ ಚೇಂಬರ್‌ನಲ್ಲಿ ಆಂಟಿಗಳೇ ಇದ್ದರೂ ಎಂದ ವೇಲು

ಬೆಂಗಳೂರು: ಮಾಜಿ ಸಚಿವ, ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಹನಿಟ್ರ್ಯಾಪ್‌ ಆರೋಪ ಕೇಳಿಬಂದಿದೆ.  ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ.

ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್  ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವೇಲು ನಾಯ್ಕರ್,  ಹನಿಟ್ರ್ಯಾಪ್ ಮಾಡಲು ಹೆದರಿಸಲು, ಜೆ.ಪಿ.ಪಾರ್ಕ್‌, ಡಾಲರ್ಸ್‌ ಕಾಲೋನಿಯಲ್ಲಿ ಸ್ಟುಡಿಯೋ ಇಟ್ಟಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ರಾಜಕಾರಣಿಗಳನ್ನು ಹೆದರಿಸುತ್ತಾರೆ ಎಂದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು

ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್  ಆರೋಪ ಮಾಡಿದ್ದಾರೆ.

 

Ashika S

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

14 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

32 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

50 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago