ಬೆಂಗಳೂರು: ವಾರದೊಳಗೆ ಬಿಜೆಪಿ ಪಟ್ಟಿ ಬಿಡುಗಡೆ – ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ, ಒಂದು ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಶುಕ್ರವಾರ ನಡೆದ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಟೀಲ್‌, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದರು.

ನಮ್ಮ ಪ್ರೋಗ್ರೆಸ್ ಕಾರ್ಡ್ ಆಧಾರದಲ್ಲಿ ಮತ ಯಾಚಿಸುತ್ತಿದ್ದೇವೆ. ಬಿಜೆಪಿ ಸರ್ಕಾರದ ಎಲ್ಲಾ ಕೆಲಸಗಳನ್ನು ಕರ್ನಾಟಕದ ಜನತೆ ನೋಡಿದ್ದಾರೆ, ಮೇ 13 ಚುನಾವಣಾ ಫಲಿತಾಂಶ ಪಕಟವಾದಾಗ ವಿಜಯೋತ್ಸವ ಆಚರಿಸುವುದು ನಾವೇ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ಒಂದು ಪಕ್ಷದಿಂದು ಇನ್ನೊಂದು ಪಕ್ಷಕ್ಕೆ ಹೋಗುವುದು ಸಾಮಾನ್ಯ. ಚುನಾವಣೆಯಲ್ಲಿ ಯಾರು ಸರಿ ಮತ್ತು ತಪ್ಪು ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪಕ್ಷಾಂತರ ಪರ್ವದ ಕುರಿತು ಹೇಳಿದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago