ಬೆಂಗಳೂರು: ಟ್ಯೂಷನ್ನಲ್ಲಿ ಪಾಠ ಮಾಡುವ ಶಿಕ್ಷಕರು ಜೋರಾಗಿ ಗದರಿದ್ದಕ್ಕೆ ಬಾಲಕನೊಬ್ಬ ಮನೆ ಬಿಟ್ಟು ಹೋಗಿರೋ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ನಾಪತ್ತೆಯಾಗಿರುವ ಬಾಲಕನನ್ನು ಪರಿಣವ್(12) ಎಂದು ಗುರುತಿಸಲಾಗಿದೆ.
ವೈಟ್ಫೀಲ್ಡ್ನ ಡೀನ್ಸ್ ಅಕಾಡೆಮಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾನೆ. ಟ್ಯೂಷನ್ನಲ್ಲಿ ಬೈದಿದ್ದಕ್ಕೆ ಬಾಲಕ ಮನೆ ಬಿಟ್ಟು ಹೋಗಿದ್ದಾನೆ ಎಂದು ಪೋಷಕರು ಹೇಳಿದ್ದಾರೆ.
6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಜನವರಿ 21ರಂದು ಪರಿಣವ್ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು 24 ಗಂಟೆಯಾದರೂ ಇನ್ನೂ ಪತ್ತೆಯಾಗಿಲ್ಲ. ಬಾಲಕನಿಗಾಗಿ ಹುಡುಕಾಟ ನಡೆಸುತ್ತಿರುವ ಪೋಷಕರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನೀವು ಈ ಮಗುವಿನ ಬಗ್ಗೆ ಯಾವುದೇ ಮಾಹಿತಿ ಪಡೆದರೆ ದಯವಿಟ್ಟು ತಂದೆ, ತಾಯಿಯನ್ನು ಸಂಪರ್ಕಿಸಿ. ದಯವಿಟ್ಟು ತಮ್ಮ ಮಗ ನಮ್ಮೊಂದಿಗೆ ಒಂದಾಗಲು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…