ಬೆಂಗಳೂರು: ಇಂಡೋನೇಷ್ಯಾದ ಮಹಿಳಾ ಕ್ರಿಕೆಟ್ ತಂಡದ ಯುವ ಬೌಲರ್ ರೋಹ್ಮಾಲಿಯಾ ರೊಹ್ಮಾಲಿಯಾ ಟಿ 20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸುವ ಮೂಲಕ ಇತಿಹಾಸ ಬರೆದಿದ್ದಾರೆ. 17 ವರ್ಷದ ಹರೆಯ ಆಕೆಉ ಸಾಧನೆ ಮೆಚ್ಚಬೇಕಾದದ್ದು.
ಮಂಗೋಲಿಯಾ ವಿರುದ್ಧದ ನಾಲ್ಕನೇ ಟಿ 20ಐ ಪಂದ್ಯದಲ್ಲಿ ಆಫ್-ಸ್ಪಿನ್ನರ್ 3.2-3-0-7 ಅಂಕಿ ಅಂಶಗಳೊಂದಿಗೆ ದಾಖಲೆ ಮಾಡಿದ್ದಾರೆ.2021ರಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಯುರೋಪ್ ರೀಜನ್ ಕ್ವಾಲಿಫೈಯರ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 4-2-3-7 ಬೌಲಿಂಗ್ ಸಾಧನೆ ಮಾಡಿದ್ದ ನೆದರ್ಲ್ಯಾಂಡ್ಸ್ನ ಫ್ರೆಡೆರಿಕ್ ಓವರಿಡ್ಜಿಕ್ ಅವರ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಹಾಗಾಗಿ ರೋಹ್ಮಾಲಿಯಾ ಟಿ 20 ಐ ಪಂದ್ಯದಲ್ಲಿ 7 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅರ್ಜೆಂಟೀನಾದ ಅಲಿಸನ್ ಸ್ಟಾಕ್ಸ್, ಮಲೇಷ್ಯಾದ ಸಯಾಜ್ರುಲ್ ಎಜಾತ್ ಇಡ್ರಸ್ ಇತರ ಇಬ್ಬರು ಸಾಧಕರು.
ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…
ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…