Ad

ಖಾಸಗಿ ಕಾಲೇಜಿನಲ್ಲಿ ಆಕಸ್ಮಿಕ ಬೆಂಕಿ : ಹೊತ್ತಿ ಉರಿದ ಬಸ್​ಗಳು

ಖಾಸಗಿ ನರ್ಸಿಂಗ್ ಕಾಲೇಜಿನ ನಿಲ್ಲಿಸಿದ್ದ ಬಸ್​ಗಳಿಗೆ ಆಕಸ್ಮಿಕ ಬೆಂಕಿ ತಗುಲಿ 5 ಬಸ್‌ಗಳು ಸಂಪೂರ್ಣವಾಗಿ ಹೊತ್ತಿ ಉರಿದಿವವೆ. ದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ನಿಲ್ಲಿಸಿದ್ದ ಬಸ್​ಗಳಿಗೆ ಆಕಸ್ಮಿಕ ಬೆಂಕಿ ತಗುಲಿ 5 ಬಸ್‌ಗಳು ಸಂಪೂರ್ಣವಾಗಿ ಹೊತ್ತಿ ಉರಿದಿವವೆ. ದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

Ad
300x250 2

ಹಳೆ ಬಸ್​ಗಳು ಕೆಟ್ಟೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2.40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಂತರ ಪೊಲೀಸ್‌ ಠಾಣೆಗೆ ವಿಷಯ ತಿಳಿಸಿದ್ದು ತನಿಖೆ ನಡೆಸಲಾಗುತ್ತದೆ.

Ad
Ad
Nk Channel Final 21 09 2023
Ad