ಬೆಂಗಳೂರು: ಖ್ಯಾತ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಎಸ್​​​​ಐಟಿಗೆ ವಹಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.

ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಅವರ ನೇತೃತ್ವದ ಎಸ್ಐಟಿ ತಂಡವು ತನಿಖೆಯನ್ನು ಕೈಗೊಳ್ಳಲಿದೆ. ಸರ್ಕಾರ ರಚಿಸಿರುವ ಈ ವಿಶೇಷ ತನಿಖಾ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಅವರು ಇದ್ದಾರೆ.

.