ಬೆಂಗಳೂರು

ಕೇಂದ್ರ ಕಚೇರಿ ಹೊರತುಪಡಿಸಿ ಉಳಿದ ಕಚೇರಿಗೆ ಬೀಗ : ಬೈಜೂಸ್‌ ಸಂಸ್ಥೆ

ಬೆಂಗಳೂರು:  ಆನ್‌ಲೈನ್‌ ಶಿಕ್ಷಣ ನೀಡುವ ಮೂಲಕ ಪರಿಚಿತವಾಗಿದ್ದ ಬೈಜೂಸ್‌ ಕಂಪೆನಿ ಕೆಲವು ದಿನಗಳ ಹಿಂದೆಯಷ್ಟೆ ಆರ್ಥಿಕ ಸಮಸ್ಯೆಯಿಂದ ಮುಳುಗಿತ್ತು. ಮತ್ತೆ ಆರಂಭಿಸಲು ಹಲವು ಪ್ರಯತ್ನ ಕೂಡ ಈಗ ವಿಫಲವಾಗಿದೆ. ಹಾಗಾಹಿ ಒಂದು ಕಚೇರಿ ಹೊರತು ಪಡಿಸಿ ಮತ್ತೆ ಉಳಿದ ಕಚೇರಿಗಳನ್ನು ಮುಚ್ಚಿದೆ.

ತನ್ನನ್ನು ಪರಚಯಿಸಿ ಮೊದಲಿಗೆ ಮೆಚ್ಚುಗೆ ಪಡೆದಿತ್ತಾದರು ಈಗಾ ಸಂಕಷ್ಟದ ಸುಳಿಯಲ್ಲಿ ಒದ್ದಾಡತ್ತಿದೆ.ಆರ್ಥಿಕ ಸಮಸ್ಯೆ ಅಲ್ಲದೆ ಫೆಮಾ ಕಾಯ್ದೆ ಉಲ್ಲಂಘನೆಯನ್ನು ಅನುಭವಿಸಿದೆ. ಹಾಗೂ ಬೈಜೂಸ್‌ ಸಂಸ್ಥೆಯ ಸಂಸ್ಥಾಪಕರಾದ ಬೈಜು ರವೀಂದ್ರನ್‌ ಅವರನ್ನು ಅವರ ಷೇರುದಾರರು ಸಂಸ್ಥೆಯನ್ನು ವಜಗೊಳಿಸಲು ಹೇಳಿದ್ದಾರೆ. ಮತ್ತೊಂದೆಡೆ ಉದ್ಯೋಗಿಗಳಿಗೆ ವೇತನು ನೀಡಲು ಶಕ್ತಿ ಕಳೆದುಕೊಂಡಿದೆ.

ಬೆಂಗಳೂರಿನ ನಾಲೇಜ್ ಪಾರ್ಕ್‌ನಲ್ಲಿರುವ ಪ್ರಧಾನ ಕಚೇರಿಯೊಂದನ್ನು ಮಾತ್ರ ಉಳಿಸಿಕೊಂಡಿರುವ ಉಳಿದ ಹಲವೆಡೆ ತನ್ನ ಕಚೇರಿಗಳನ್ನು ತೆರವುಗೊಳಿಸಿದೆ.ಕೇಂದ್ರ ಕಚೇರಿ ಉದ್ಯೋಗಿಗಳನ್ನು ಹೊರತು ಪಡಿಸಿ ಉಳಿದ ಬೇರೆ ಕಚೇರಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಿದೆ.

 

Nisarga K

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

16 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

31 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

51 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago