ಬೆಂಗಳೂರು: ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಬಂದಿದ್ದು, ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ.ಈಗ ನ್ಯಾಯಾಲಯದ ಆದೇಶದಂತೆ ವರ್ತೂರು ಸಂತೋಷ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.