ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪದ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ.

ಈ ಹಿನ್ನಲೆ ಚುನಾವಣಾ ಅಧಿಕಾರಿ‌ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು.

ಇದೀಗ ಏಪ್ರಿಲ್​.30ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶಿಸಿದೆ.

Ashika S

Recent Posts

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

3 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

6 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

28 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

44 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago