News Karnataka Kannada
Thursday, April 18 2024
Cricket
ಬೆಂಗಳೂರು

ಇಂದು ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

ಬೇಸಿಗೆ ಪ್ರಾರಂಭದಲ್ಲಿ ಬಳ್ಳಾರಿಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಅದರಲ್ಲೂ ಈ ವರ್ಷ ಮಳೆ ಕೊರತೆಯಿಂದ ಕೆರೆಗಳು ಭತ್ತಿ ಆಗಿವೆ. ಅಂತರ್ಜಲ ಕುಸಿದು ಮಾಯವಾಗಿದೆ. ಹೀಗಾಗಿ ಬೇಸಿಗೆ ಪ್ರಾರಂಭದಲ್ಲಿ ನೀರಿನ‌ ತಾತ್ವಾರ ಶುರುವಾಗಿದೆ.
Photo Credit : News Kannada

ಬೆಂಗಳೂರು: ಬೇಸಿಗೆ ಪ್ರಾರಂಭದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಅದರಲ್ಲೂ ಈ ವರ್ಷ ಮಳೆ ಕೊರತೆಯಿಂದ ಕೆರೆಗಳು ಭತ್ತಿ ಆಗಿವೆ. ಅಂತರ್ಜಲ ಕುಸಿದು ಮಾಯವಾಗಿದೆ. ಹೀಗಾಗಿ ಬೇಸಿಗೆ ಪ್ರಾರಂಭದಲ್ಲಿ ನೀರಿನ‌ ತಾತ್ವಾರ ಶುರುವಾಗಿದೆ.

ಸದ್ಯ ನಗರದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುವಂತಾಗಿದೆ. ಇದರ ನಡುವೆ ಜಲಮಂಡಳಿಯಿಂದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಸುಮಾರು ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಸ್ಥಗಿತಗೊಳಿಸುತ್ತಿದೆ.

ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಇಂದಾಗಿ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲೂ ಯಲಹಂಕ, ಮಹದೇವಪುರ, ಕೆಆರ್ ಪುರ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.

ಜನರು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಅದರ ನಡುವೆಯೇ ಮಂಗಳವಾರದ ಇಂದು ಹಾಗೂ ನಾಳೆಯ ಬುಧವಾರದಂದು ಜಲಮಂಡಳಿ ಕಾವೇರಿ 2 ಮತ್ತು 4ನೇ ಹಂತದ ವ್ಯಾಪ್ತಿಯ ಬಡವಾಣೆಗಳಿಗೆ ನೀರಿನ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು