ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ನರಿಂದ ಹಲ್ಲೆ

ಬೆಂಗಳೂರು: ಬೆಂಗಳೂರಿನ ಉದ್ಯಮಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುತ್ತೇನೆಂದು ವಂಚಿಸಿದ ಆರೋಪದಲ್ಲಿ ಜೈಲು ಸೇರಿರುವ ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳಾ‌‌ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ಕುಂದಾಪುರ ದೂರು ನೀಡಿದ್ದಾರೆ.

Ashika S

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

14 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

25 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

32 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

35 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

46 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

56 mins ago