ವಂಚನೆ ಕೇಸ್​: ಚೈತ್ರಾ ಕುಂದಾಪುರ 10 ದಿನ ಸಿಸಿಬಿ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪವೊಂದು ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ.

ಹೀಗಾಗಿ ಬೆಂಗಳೂರು ಸಿಸಿಬಿ‌ ಪೊಲೀಸರು ಚೈತ್ರಾ ಕುಂದಾಪುರ ಮತ್ತಿಡೀ ಗ್ಯಾಂಗ್​​ ಅನ್ನು ಬಂಧಿಸಿ ಬಳಿಕ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು.

ಇನ್ನು, ಕೇಸ್​​ ವಿಚಾರಣೆ ನಡೆಸಿದ ಬಳಿಕ ಮಹತ್ವದ ತೀರ್ಪು ನೀಡಿದ ಮೂರನೇ ಎಸಿಎಂಎಂ ಕೋರ್ಟ್​​ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಅನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.  ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳಿಗೆ 14 ದಿನಗಳ ಕಾಲ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago