ಬಜೆಟ್‌ನಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದರು.

ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸಲು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್​​ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದೆಯನ್ನು ನೀಡಿತ್ತು.

Ashika S

Recent Posts

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

5 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

20 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

45 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

2 hours ago