ಬೆಂಗಳೂರು: ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ಅಲರ್ಟ್ ನೀಡಲಾಗಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗೆ ಐಎಂಡಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
Ad