News Karnataka Kannada
Sunday, April 28 2024
ಬೆಂಗಳೂರು

ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

CM enquires about Bommai's health
Photo Credit : News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.

ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು