ಅಕ್ರಮ ವಿದ್ಯುತ್ ಬೇಲಿಗೆ ಚಿಕ್ಕಬಳ್ಳಾಪುರ ರೈತ ಬಲಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ಅಕ್ರಮ ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದು, ರೈತನ ಸಾವಿಗೆ ಕಾರಣರಾದ ಆ ಜಮೀನು ಮಾಲೀಕನನ್ನು ಸ್ಥಳೀಯರು ಹೊಡೆದು ಕೊಂದಿರುವ ಘಟನೆ ನಡೆದಿದೆ.

ವಸಂತರಾವ್ ಸಾವಿಗೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದ ಜಮೀನು ಮಾಲೀಕ ಕಾರಣ ಎಂದು ಆರೋಪಿಸಿ ಜಮೀನು ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹೊಡೆದು ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ್ ರಾವ್ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚರಕಮಟ್ಟೇನಹಳ್ಳಿ ಗ್ರಾಮದ ರೈತ ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ ರೈತ.

 

ಜಮೀನು ಮಾಲೀಕ ಅಶ್ವತ್ಥ ರಾವ್ ಚಿಕ್ಕಬಳ್ಳಾಫುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಚಿಕ್ಕಹನುಮೇನಹಳ್ಳಿ ನಿವಾಸಿ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Swathi MG

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

25 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

38 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

53 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago