News Karnataka Kannada
Sunday, May 19 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ

Environmental degradation is the main reason for the earthquake
Photo Credit : IANS

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.

ರಾತ್ರಿ ವೇಳೆ ಆದ ಭೂಕಂಪದ ಅನುಭವದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಆತಂಕದಿಂದ ಮನೆಗಳಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು ತಮಗೆ ಆದ ಅನುಭವ ಹಂಚಿಕೊಂಡಿದ್ದಾರೆ. ಕದಿರನ್ನಗಾರಿಪಲ್ಲಿ, ಪೆದ್ದತುಮಕೆಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು