News Karnataka Kannada
Monday, April 29 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 2-3 ಬಾರಿ ಭೂಕಂಪನದ ಅನುಭವ

Earthquake
Photo Credit :

ಚಿಕ್ಕಬಳ್ಳಾಪುರ : ಮತ್ತೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಭೂಕಂಪನದ ಅನುಭವವಾಗಿದ್ದು, ತಡರಾತ್ರಿ 3 ಗಂಟೆ ಸುಮಾರಿಗೆ 2-3 ಬಾರಿ ಭೂಕಂಪನದ ಅನುಭವವಾಗಿದೆ,ಕೆಲ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಗೆರೆ ಗ್ರಾಮದ ಸುತ್ತಮುತ್ತಮುತ್ತಲಿನ ಪ್ರದೇಶಗಳಲ್ಲಿ ತಡರಾತ್ರಿ 3 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಕೆಲ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಭೂಕಂಪನದ ಅನುಭವದಿಂದ ಆತಂಕಗೊಂಡ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಬಂದಿದ್ದಾರೆ.ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಭೂಕಂಪನದ ಅನುಭವವಾಗಿತ್ತು. ಇಂದು ಮತ್ತೆ ಭೂಮಿ ಕಂಪನದ ಅನುಭವವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು