News Karnataka Kannada
Thursday, May 02 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ:  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಟೆಕ್ಕಿ ಮಹಿಳೆಯ ಮೃತದೇಹ

Death
Photo Credit :

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದಲ್ಲಿ ಕೌಟುಂಬಿಕ ಕಲಹಕ್ಕೆ ಮಹಿಳಾ ಟೆಕ್ಕಿಯೋರ್ವರು ಬಲಿಯಾದ ಘಟನೆ ನಡೆದಿದೆ.

23 ವರ್ಷದ ನವ್ಯಾ ಎಸ್.ಆರ್.ಮೃತ ಮಹಿಳಾ ಟೆಕ್ಕಿ. ಚಿಕ್ಕಬಳ್ಳಾಪುರದ ಪತಿಯ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ನವ್ಯಾ ಮೃತದೇಹ ಪತ್ತೆಯಾಗಿದ್ದು, ಪತಿಯ ಮನೆಯವರೇ ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ನವ್ಯಾ ತಂದೆ-ತಾಯಿ ಆರೋಪಿಸಿದ್ದಾರೆ.

ನವ್ಯಾಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ಪತಿ ಮನೆಯವರೇ ಹತ್ಯೆ ಮಾಡಿದ್ದಾರೆ ಎಂದು ನವ್ಯಾ ಪೋಷಕರು ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು