ಚಿಕ್ಕಬಳ್ಳಾಪುರ

ತಂದೆಯನ್ನು ಹೊರಹಾಕಿದ ಮಗನಿಗೆ ತಕ್ಕ ಶಾಸ್ತಿ, ಮಗನನ್ನು ಮನೆಯಿಂದ ಹೊರಹಾಕುವಂತೆ ಸೂಚನೆ

ಚಿಕ್ಕಬಳ್ಳಾಪುರ : ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕ ಶಾಸ್ತಿಯನ್ನು ಮಾಡಿದೆ. ಮಗನನ್ನು ಹೊರಹಾಕುವಂತೆ ಪೋಲಿಸರಿಗೆ ನ್ಯಾಯಾಲಯ ಸೂಚನೆ ಕೊಟ್ಟಿದೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರದ ಅಂಜನಿ ಬಡಾವಣೆಯಲ್ಲಿ.

ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿಯನ್ನು ಅವರ ಮಗನು ಮನೆಯಿಂದ ಹೊರಹಾಕಿದ್ದನು. ಮಗ ಎಂ ಸುಭಾಷ್ ಹಾಗೂ ಸೊಸೆ ಮಂಜುಳ ಬಲವಂತವಾಗಿ ಹೊರದಬ್ಬಲಾಗಿತ್ತು. ಈ ಬಗ್ಗೆ ದೂರು ನೀಡಿದ್ದ ಮುನಿಸ್ವಾಮಿ ಎಸಿ ಕೋರ್ಟ್ ಹೈಕೋರ್ಟ್ ನಲ್ಲಿ ಕೇಸನ್ನು ಗೆದ್ದಿದ್ದರು.ಈಗ ಪೋಲಿಸರು ಮಗನನ್ನು ಕೋರ್ಟ್ ಆದೇಶದ ಪ್ರಕಾರ ಮನೆಯಿಂದ ಹೊರ ಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ತಂದೆಯಾದ ಮುನಿಸ್ವಾಮಿ, ‘ ನನ್ನನ್ನು ನನ್ನ ಮಗನು ಒಂದು ವರ್ಷದ ಹಿಂದೆ ಹೊರ ಹಾಕಿ ಅಕ್ರಮವಾಗಿ ಮನೆಯಿಂದ ಹೊರಹಾಕಿದ್ದನು.ಈ ಬಗ್ಗೆ ನಾನು ಎಲ್ಲಾ ಕೋರ್ಟ್ ಗೆ ಹೋಗಿ ಗೆದ್ದಿದ್ದೇನೆ’ ಎಂದರು.

Gayathri SG

Recent Posts

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

7 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

9 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

12 mins ago

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

35 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

56 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

1 hour ago