ಚಿಕ್ಕಬಳ್ಳಾಪುರ: ಅಡುಗೆ ಅನಿಲ ಸೋರಿಕೆಯಾಗಿ ಮನೆ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮ್ಯಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಣ (62) ಮೃತ ಪಟ್ಟ ವ್ಯಕ್ತಿಯಾಗಿದ್ದು, ಇಂದು ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಅಡುಗೆ ಸಿಲಿಂಡರ್ ಸೋರಿಕೆ ಆಗಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮನೆ ಛಿದ್ರ ಛಿದ್ರವಾಗಿದೆ. ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…