ಚಿಕ್ಕಬಳ್ಳಾಪುರ

ಹಳಿ ಮೇಲೆ ಮಲಗಿದ್ದವನನ್ನು ರಕ್ಷಿಸಲು ಹೋದ ವ್ಯಕ್ತಿ ರೈಲಿನಡಿ ಸಿಲುಕಿ ಮೃತ

ಚಿಕ್ಕಬಳ್ಳಾಪುರ:  ಶಿಡ್ಲಘಟ್ಟ ರೈಲ್ವೆ ನಿಲ್ದಾಣದಲ್ಲಿರೈಲ್ವೆ ಹಳಿ ಮೇಲೆ ಮಲಗಿದ್ದಾತನನ್ನು ರಕ್ಷಿಸಲು ಹೋದ ವ್ಯಕ್ತಿಯೆ ರೈಲಿನಡಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ  ನಡೆದಿದೆ.

ನಾರಾಯಣ (54) ಮೃತ ವ್ಯಕ್ತಿ. ರೈಲ್ವೆ ಹಳಿ ಮೇಲೆ ಮಲಗಿದ್ದ ಸಾದಿಕ್ ಎಂಬ ವ್ಯಕ್ತಿಯನ್ನು ರಕ್ಷಿಸಲು ಹೋದ ನಾರಾಯಣ, ತಾವೇ ವೇಗವಾಗಿ ಬಂದ ರೈಲಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.

ಸಾದಿಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಸಾದಿಕ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Swathi MG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

11 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

36 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago