News Karnataka Kannada
Wednesday, May 01 2024
ಚಿಕ್ಕಬಳ್ಳಾಪುರ

ಬೈಕ್‌ ಅಪಘಾತ : ಯುಗಾದಿಯಂದೆ ತಂದೆ,ಮಗನ ದಾರುಣ ಸಾವು

ಯುಗಾದಿ ಹಬ್ಬವನ್ನು ಸಂಭ್ರಮಿಸಬೇಕಾದ ದಿನವೇ ಕತ್ತಲು ಕವಿದಂತೆ ತಂದೆ ಮಗ ದಾರುಣವಾಗಿ ಸಾವನಪ್ಪಿದ್ದಾರೆ.ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.ತಂದೆ ಗಂಗಿರೆಡ್ಡಿ (41), ಮಗ ಆದರ್ಶ (21) ಮೃತ ದುರ್ದೈವಿಗಳು.
Photo Credit : NewsKarnataka

ಚಿಕ್ಕಬಳ್ಳಾಪುರ: ಯುಗಾದಿ ಹಬ್ಬವನ್ನು  ಸಂಭ್ರಮಿಸಬೇಕಾದ ದಿನವೇ ಕತ್ತಲು ಕವಿದಂತೆ ತಂದೆ ಮಗ ದಾರುಣವಾಗಿ ಸಾವನಪ್ಪಿದ್ದಾರೆ.ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.ತಂದೆ ಗಂಗಿರೆಡ್ಡಿ (41), ಮಗ ಆದರ್ಶ (21) ಮೃತ ದುರ್ದೈವಿಗಳು.

ಜಿಲ್ಲೆಯ ಚೇಳೂರು ಮೂಲದ ನಿವಾಸಿಗಳಾದ ಇವರು ಬೆಂಗಳೂರಿನಿಂದ ಸ್ವಗ್ರಾಮ ಹರಿಗಾರಗುಡ್ಡಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.ಮುಂದೆ ಹೋಗುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು