ಚಿಕ್ಕಬಳ್ಳಾಪುರದಲ್ಲಿ: ಇಲ್ಲಿನ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಸಿ ಸುಧಾಕರ್ ’64 ವರ್ಷದ ಮೂಳೆ ತಜ್ಞರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ. ಸದ್ಯ, ವೈದ್ಯರಿಗೆ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.