News Karnataka Kannada
Friday, May 10 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : Pexels

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿಕೊಂಡು ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಆದಿಗಾನಹಳ್ಳಿ ಗ್ರಾಮದ 38 ವರ್ಷದ ಶ್ರೀನಿವಾಸ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಈತ ಕೆಲಸ ಮುಗಿಸಿಕೊಂಡು ಬರುವ ವೇಳೆ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದು ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ.

ಮಾರಣಾಂತಿಕ ದಾಳಿಯ ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು