News Karnataka Kannada
Thursday, May 02 2024
ಚಿತ್ರದುರ್ಗ

ಅಪಘಾತದಲ್ಲಿ ಮೃತಪಟ್ಟ ಪತಿಯ ಶವ ನೋಡಿ ಪತ್ನಿ ಸಾವು

Mother dead wherever she was, come home early: Son in tears with mother's body for sister
Photo Credit :

ಹೊಳಲ್ಕೆರೆ: ತಾಲ್ಲೂಕಿನ ಕುಡಿನೀರಕಟ್ಟೆ ಗ್ರಾಮದಲ್ಲಿ ಭಾನುವಾರ ಅಪಘಾತದಲ್ಲಿ ಮೃತಪಟ್ಟ ಪತಿಯ ಶವ ನೋಡಿದ ಪತ್ನಿಯೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಿವೃತ್ತ ಶಿಕ್ಷಕ ಮಹೇಶ್ವರಪ್ಪ (70) ಅವರು ಬೈಕಿನಲ್ಲಿ ಹೋಗುತ್ತಿದ್ದಾಗ ಕುಡಿನೀರಕಟ್ಟೆ ಗೇಟ್ ಬಳಿ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದರು.

ಅವರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಆಸ್ಪತ್ರೆಗೆ ಬಂದ ಮಹೇಶ್ವರಪ್ಪ ಅವರ ಪತ್ನಿ ಅನ್ನಪೂರ್ಣಮ್ಮ (65) ಪತಿಯ ಶವ ನೋಡಿದ ತಕ್ಷಣ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು