ಚಿತ್ರದುರ್ಗ : ಕೈಕಾಲುಗಳನ್ನು ಕಟ್ಟಿ ಹಾಕಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸ್ವಾಮಿ ವಿವೇಕಾನಂದ ಬಡಾವಣೆಯ ಮೂಡಲಗಿರಿಯಪ್ಪ(35) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಪುಸಲಾಯಿಸಿ ಬಾಲಕಿಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿ ಅಲ್ಲಿ ಆಕೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಅತ್ಯಾಚಾರ ಎಸಗಿದ್ದಾನೆ. ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಎರಡು ದಿನದ ನಂತರ ಬಾಲಕಿ ತಾಯಿಗೆ ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯಿದೆಯಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…