ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿತ್ರದುರ್ಗ:  ಇಂದು ಮುಂಜಾನೆ ಹಿರಿಯೂರು ತಾಲೂಕಿನ ಕೆ ಆರ್ ಹಳ್ಳಿ ಗೇಟ್ ಬಳಿ ರಸ್ತೆಯ ಬದಿಯಲ್ಲಿ ನಿಂತಿದ್ದಂತ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ, ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ  ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ ಆರ್ ಹಳ್ಳಿ ಗೇಟ್ ನಲ್ಲಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದಂತ ಲಾರಿಗೆ, ಹಿಂಬದಿಯಿಂದ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಈ ಟೆಂಪೋ ಟ್ರಾವೆಲರ್ ಗೋಕರ್ಣದಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Swathi MG

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

5 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

20 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

43 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago