News Karnataka Kannada
Saturday, April 27 2024
ಚಿತ್ರದುರ್ಗ

ಚಿತ್ರದುರ್ಗ: ಯುವಕರ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Rape
Photo Credit :

ಚಿತ್ರದುರ್ಗ : ಯುವಕರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸುವಂತೆ ಬಾಲಕಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಶೀರನಕಟ್ಟೆ ಗ್ರಾಮದ ರಾಧಿಕಾ(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದರು.

ಬಾಲಕಿ ಕಾಲೇಜಿಗೆ ಹೋಗುವಾಗ ಯುವಕರು ಕಿರುಕುಳ ನೀಡುತ್ತಿದ್ದರು. ಹಿಂಬಾಲಿಸಿ ಜಡೆ ಹಿಡಿದು ಎಳೆಯುವುದು, ಅಶ್ಲೀಲವಾಗಿ ಮಾತನಾಡುವುದು ಮಾಡುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಪೋಷಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು