ಚಿತ್ರದುರ್ಗ

ಚಿತ್ರದುರ್ಗ: ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಪತಿಯಿಂದಲೇ ಸಾಮೂಹಿಕ ಅತ್ಯಾಚಾರ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಒಂದು ವರ್ಷದ ಹಿಂದೆ  17 ವರ್ಷದ  ಬಾಲಕಿಯನ್ನು ಬೆದರಿಸಿ ಮದುವೆಯಾಗಿದ್ದ ವ್ಯಕ್ತಿ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮದುವೆಯಾದ ನಂತರ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡುತ್ತಿದ್ದ ಆರೋಪಿ, ಜೂನ್ 7 ರಂದು ಚಿತ್ರದುರ್ಗ ಹೊರವಲಯಕ್ಕೆ ಕರೆದೊಯ್ದು ತನ್ನ ಮೂವರು ಸ್ನೇಹಿತರೊಂದಿಗೆ ಸೇರಿ ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ದೂರು ಕೊಡದಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಪತಿ ಹಾಗೂ ಆತನ ಮೂವರು ಸ್ನೇಹಿತರ ವಿರುದ್ಧ ಬಾಲಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

Gayathri SG

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

21 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

37 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

48 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago