ಚಿತ್ರದುರ್ಗ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವೇಶ್ವೇರ ದೇವಸ್ಥಾನದಲ್ಲಿ ಎಣ್ಣೆ ಪಾರ್ಟಿ ಮಾಡಿದ ವಿಚಾರ ರಾಜ್ಯಮಟ್ಟದ ಸುದ್ದಿಯಾಗಿತ್ತು. ಇದೀಗ ಅಂತಹುದೇ ಖೇದಕರ ಸುದ್ದಿಯೊಂದು ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಸೋಮವಾರ (ಡಿ.26) ರಾತ್ರಿ ದುಷ್ಕರ್ಮಿಗಳು ದೇಗುಲಕ್ಕೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯಿಟ್ಟ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…