ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಫೋಟೋಗ್ರಾಫರ್‌ ಮೃತ್ಯು

ಚಿತ್ರದುರ್ಗ: ಮದುವೆ ಸಮಾರಂಭಕ್ಕೆ ಫೋಟೋಗ್ರಫಿ ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರ ಬಳಿ ನಡೆದಿದೆ.

ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿಯ ಫೋಟೋಗ್ರಾಫರ್ ಅಭಿಷೇಕ್ (30) ಮೃತಪಟ್ಟ ಯುವಕ. ಈತ ಮೊಳಕಾಲ್ಮೂರು ತಾಲೂಕಿನ ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಫೋಟೋ ತೆಗೆಯಲು ಹೋಗಿ ಮರಳಿ ನಗರಕ್ಕೆ ಕಾರಿನಲ್ಲಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಪ್ರಕರಣ ತಳಕು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Chaitra Kulal

Recent Posts

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

13 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

18 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

23 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

29 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

39 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

49 mins ago