Bengaluru 22°C
Ad

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಖುದ್ಸಿಯಾ ನಜಿರ್ಗೆ ಸಿಎಂ ಅಭಿನಂದನೆ

ಆಸ್ಟ್ರೇಲಿಯಾದಲ್ಲಿ ಜೂನ್ 19 ರಿಂದ 23ರ ವರೆಗೆ ನಡೆದ ಕಾಮನ್ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನಸ ಪದಕ ಪಡೆದ ಐರೆನ್ ಲೇಡಿ ಆಪ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜಿರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು

ಬೆಂಗಳೂರು: ಆಸ್ಟ್ರೇಲಿಯಾದಲ್ಲಿ ಜೂನ್ 19 ರಿಂದ 23ರ ವರೆಗೆ ನಡೆದ ಕಾಮನ್ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನಸ ಪದಕ ಪಡೆದ ಐರೆನ್ ಲೇಡಿ ಆಪ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜಿರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ಬಂಗಾರಪೇಟೆ ಮೂಲದವರಾಗಿರುವ ಖುದ್ಸಿಯಾ ನಜಿರ್ ಅವರು, ಕರ್ನಾಟಕ ಸಾರಿಗೆ ಸಂಸ್ಥೆಯ ನೌಕರರಾಗಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಖುದ್ಸಿಯಾ ಅವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಮುಖ್ಯಮಂತ್ರಿಗಳು ಹಾರೈಸಿದರು.

Ad
300x250 2
Ad
Ad
Nk Channel Final 21 09 2023
Ad