ಮತ್ಸ್ಯ ವಾಹಿನಿ-ಪರಿಸರ ಸ್ನೇಹಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆಯ ಪ್ರಯುಕ್ತ ಮೀನುಗಾರಿಕೆ ಇಲಾಖೆಯ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಹಮ್ಮಿಕೊಂಡಿದ ಮತ್ಸ್ಯ ವಾಹಿನಿ-ಪರಿಸರ ಸ್ನೇಹಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬಳಿಕ, ಮೀನುಗಾರಿಕೆ ಇಲಾಖೆಯ ವತಿಯಿಂದ ವಿಧಾನಸೌಧದ ಒಳಾವರಣದಲ್ಲಿ ಹಾಕಲಾಗಿರುವ ಮಳಿಗೆಗಳಿಗೆ ಮುಖ್ಯಮಂತ್ರಿಯವರು ಭೇಟಿ ನೀಡಿ, ವೀಕ್ಷಿಸಿದರು.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ಎಸ್ ವೈದ್ಯ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಫಾಹಿಮ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Ashitha S

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

3 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

12 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

14 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

34 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

48 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago