Bengaluru 28°C
Ad

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ

ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಂಗಳೂರು: ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದೇ ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ರಾಜ್ಯದಲ್ಲಿ 102.86 ಪೈಸೆ ಈಗಾ ಇದೆ. ತಮಿಳುನಾಡು ಸಮ ಆಗಿದೆ. ಕಾಸರಗೋಡು 106.06 ಪೈಸೆ, ಆಂಧ್ರಪ್ರದೇಶದಲ್ಲಿ 109 ರೂ. ಇದೆ. ಹೈದರಾಬಾದ್​ನಲ್ಲೂ ಹೆಚ್ಚಿದೆ. ಮಹಾರಾಷ್ಟ್ರ 104 ರೂ, ರಾಜಸ್ಥಾನ 104.86 ರೂ. ಮಧ್ಯಪ್ರದೇಶದ 106.47 ರೂ. ಇದೆ.

ರಾಜಸ್ಥಾನದಲ್ಲಿ ದರ 104.86 ರೂಪಾಯಿ ಇದೆ. ಮಧ್ಯಪ್ರದೇಶದಲ್ಲಿ 106 ರೂಪಾಯಿ ಇದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಯಾರ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.

Ad
Ad
Nk Channel Final 21 09 2023
Ad