News Karnataka Kannada
Thursday, May 02 2024
ಬೆಂಗಳೂರು

ಎಚ್‌ಡಿಕೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah enquires about HDK's health
Photo Credit : Facebook

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕುಮಾರಸ್ವಾಮಿ ಅವರು ಜ್ವರ, ನಿಶ್ಯಕ್ತಿ, ಆಯಾಸದಿಂದ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದರಾಮಯ್ಯ ಅವರೊಂದಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಕೂಡ ತೆರಳಿ ಎಚ್‌ಡಿಕೆ ಅವರ ಆರೋಗ್ಯ ವಿಚಾರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು