Bengaluru 25°C
Ad

ನಗರಾಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ ಜೊತೆ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ನಗರದ ಕಾಂಗ್ರೆಸ್ ಶಾಸಕರ, ಜೊತೆ ಸಭೆಯನ್ನು ನಡೆಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ನಗರದ ಕಾಂಗ್ರೆಸ್ ಶಾಸಕರ, ಜೊತೆ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಮಂತ್ರಿ ಡಿ.ಕೆ. ಶಿವಕುಮಾರ್, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸರ್ವಜ್ಞನಗರ ಶಾಸಕ ಕೆ.ಜೆ. ಜಾರ್ಜ್,

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಶಾಂತಿನಗರ ಶಾಸಕ ಹಾಗೂ BDA ಅಧ್ಯಕ್ಷ ಎನ್.ಎ. ಹ್ಯಾರಿಸ್, ಚಾಮರಾಜಪೇಟೆ ಶಾಸಕ ಬಿ.ಝಡ್. ಜಮೀರ್ ಅಹಮದ್ ಖಾನ್, BTM ಲೇಔಟ್ ಶಾಸಕ ರಾಮಲಿಂಗಾರೆಡ್ಡಿ, ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಸಿಎಂ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad